ಯೆರೆಮೀಯ 51:21 - ಕನ್ನಡ ಸತ್ಯವೇದವು J.V. (BSI)21 ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಸವಾರನನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ರಥವನ್ನೂ ಸಾರಥಿಯನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ಸ್ತ್ರೀಪುರುಷರನ್ನು ಒಡೆದುಬಿಡುತ್ತೇನೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ; ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಈ ಗದೆಯಿಂದ ಒಡೆದುಬಿಡುವೆನು ಕುದುರೆಯನ್ನೂ ಸವಾರನನ್ನೂ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಕುದುರೆಗಳನ್ನೂ ಅದರ ಸವಾರರನ್ನೂ ಜಜ್ಜಿಹಾಕಲು ನಾನು ನಿನ್ನನ್ನು ಬಳಸುತ್ತೇನೆ. ರಥಗಳನ್ನೂ ಸಾರಥಿಗಳನ್ನೂ ಪುಡಿಪುಡಿ ಮಾಡಲು ನಾನು ನಿನ್ನನ್ನು ಬಳಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿನ್ನಿಂದ ಕುದುರೆಯನ್ನೂ, ಅದರ ಮೇಲೆ ಹತ್ತಿದವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ರಥವನ್ನೂ, ಅದರಲ್ಲಿ ಸವಾರಿ ಮಾಡುವವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ. ಅಧ್ಯಾಯವನ್ನು ನೋಡಿ |