ಯೆರೆಮೀಯ 51:32 - ಕನ್ನಡ ಸತ್ಯವೇದವು J.V. (BSI)32 ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡುಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ ಎಂದು ತಿಳಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ’ ಎಂದು ತಿಳಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ರೇವುಗಳನ್ನು ಹಿಡಿದಿದ್ದಾರೆ. ಹುಲ್ಲಿಗೆ ಬೆಂಕಿ ಹಚ್ಚಿದ್ದಾರೆ. ರಣವೀರರು ಭಯಭ್ರಾಂತರಾಗಿದ್ದಾರೆ’ ಎಂದು ಬಾಬಿಲೋನಿನ ಅರಸನಿಗೆ ತಿಳಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಹಾಯ್ಗಡಗಳನ್ನು ವಶಪಡಿಸಿಕೊಂಡಿದ್ದಾರೆ; ಜವುಗು ನೆಲವು ಉರಿಯುತ್ತಿದೆ. ಬಾಬಿಲೋನಿನ ಎಲ್ಲಾ ಸೈನಿಕರು ಅಂಜಿಕೊಂಡಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ.” ಅಧ್ಯಾಯವನ್ನು ನೋಡಿ |