ಯೆರೆಮೀಯ 51:36 - ಕನ್ನಡ ಸತ್ಯವೇದವು J.V. (BSI)36 ಆದದರಿಂದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನ ಪಕ್ಷವಾಗಿ ವ್ಯಾಜ್ಯವಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯೆಹೋವನು ಹೀಗೆನ್ನುವನು: “ಯೆಹೂದವೇ, ನಾನು ನಿನ್ನನ್ನು ರಕ್ಷಿಸುವೆನು. ನಿಶ್ಚಿತವಾಗಿ ಬಾಬಿಲೋನಿಗೆ ಶಿಕ್ಷೆ ಆಗುವಂತೆ ನಾನು ನೋಡಿಕೊಳ್ಳುತ್ತೇನೆ. ನಾನು ಬಾಬಿಲೋನಿನ ಸಮುದ್ರವನ್ನು ಒಣಗಿಸಿಬಿಡುವೆನು. ಅದರ ನೀರಿನ ಚಿಲುಮೆಗಳು ಬತ್ತುವಂತೆ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ. “ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ. ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ. ಅದರ ಸಮುದ್ರವನ್ನು ಒಣಗಿಸುತ್ತೇನೆ. ಅದರ ಬುಗ್ಗೆಯನ್ನು ಬತ್ತಿಹೋಗುವಂತೆ ಮಾಡುತ್ತೇನೆ. ಅಧ್ಯಾಯವನ್ನು ನೋಡಿ |