ಯೆರೆಮೀಯ 51:37 - ಕನ್ನಡ ಸತ್ಯವೇದವು J.V. (BSI)37 ಆಗ ಬಾಬೆಲು ಹಾಳುದಿಬ್ಬಗಳೂ ನರಿಗಳ ಹಕ್ಕೆಯೂ ಆಗಿರುವದು; ಅದು ನಿರ್ಜನವಾಗಿ ಬೆರಗಿನ ಸಿಳ್ಳಿಗೆ ಗುರಿಯಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಆಗ ಬಾಬಿಲೋನ್ ಹಾಳುದಿಬ್ಬ ಆಗುವುದು. ಗುಳ್ಳೆನರಿಗಳ ಬೀಡಾಗುವುದು. ಅದು ಭಯಭೀತಿಗೂ ಸೀಳು ಪರಿಹಾಸ್ಯಕ್ಕೂ ಆಸ್ಪದವಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಬಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು. ಬಾಬಿಲೋನು ಕಾಡುನಾಯಿಗಳ ನಿವಾಸವಾಗುವುದು. ಜನರು ಕಲ್ಲುಬಂಡೆಗಳ ಗುಡ್ಡೆಯನ್ನು ನೋಡಿ ಆಶ್ಚರ್ಯಪಡುವರು. ಬಾಬಿಲೋನಿನ ಬಗ್ಗೆ ಜನರು ತಲೆಯಾಡಿಸುವರು. ಬಾಬಿಲೋನು ನಿರ್ಜನ ಪ್ರದೇಶವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಬಾಬಿಲೋನ್ ದಿಬ್ಬಗಳಾಗುವುದು. ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವಾಗಿ ಆಶ್ಚರ್ಯಕ್ಕೂ, ನಾಶಕ್ಕೂ, ಸಿಳ್ಳಿಡುವಿಕೆಗೂ ಒಳಗಾಗುವುದು. ಅಧ್ಯಾಯವನ್ನು ನೋಡಿ |