ಯೆರೆಮೀಯ 51:4 - ಕನ್ನಡ ಸತ್ಯವೇದವು J.V. (BSI)4 ಕಸ್ದೀಯರು ತಮ್ಮ ದೇಶದಲ್ಲಿ ಹತರಾಗಿ ಬೀಳುವರು, ಬಾಬೆಲಿನ ಬೀದಿಗಳಲ್ಲಿ ಇರಿಯಲ್ಪಟ್ಟು ಮಣ್ಣುಪಾಲಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕಸ್ದೀಯರು ತಮ್ಮ ದೇಶದಲ್ಲಿ ಹತರಾಗಿ ಬೀಳುವರು, ಬಾಬೆಲಿನ ಬೀದಿಗಳಲ್ಲಿ ಇರಿಯಲ್ಪಟ್ಟು ಮಣ್ಣುಪಾಲಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬಾಬಿಲೋನಿಯರು ತಮ್ಮ ದೇಶದಲ್ಲೆ ಹತರಾಗಿ ಬೀಳುವರು. ಅದರ ಬೀದಿಗಳಲ್ಲೆ ಕತ್ತಿಗೆ ತುತ್ತಾಗಿ ಮಣ್ಣುಪಾಲಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಕಸ್ದೀಯರ ಪ್ರದೇಶದಲ್ಲಿಯೇ ಬಾಬಿಲೋನಿನ ಸೈನಿಕರನ್ನು ಕೊಲ್ಲಲಾಗುವುದು. ಬಾಬಿಲೋನಿನ ಬೀದಿಗಳಲ್ಲಿಯೇ ಅವರು ಗಾಯಗೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಈ ಪ್ರಕಾರ ಬಾಬಿಲೋನಿಯರ ದೇಶದಲ್ಲಿ ಹತರಾಗಿ ಬೀಳುವರು. ಅದರ ಬೀದಿಗಳಲ್ಲಿಯೇ ಕತ್ತಿಗೆ ತುತ್ತಾಗುವರು. ಅಧ್ಯಾಯವನ್ನು ನೋಡಿ |