Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:40 - ಕನ್ನಡ ಸತ್ಯವೇದವು J.V. (BSI)

40 ನಾನು ಅವರನ್ನು ಕುರಿ ಟಗರು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ನಾನು ಅವರನ್ನು ಕುರಿ, ಟಗರು ಮತ್ತು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಕುರಿ, ಟಗರು, ಹೋತಗಳ ಹಾಗೆ ಅವರನ್ನು ವಧ್ಯಸ್ಥಾನಕ್ಕೆ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ನಾನು ಬಾಬಿಲೋನಿನ ಜನರನ್ನು ವಧೆಗಾಗಿ ತೆಗೆದುಕೊಂಡು ಹೋಗುವೆನು. ಬಾಬಿಲೋನಿನ ಗತಿ ವಧೆಗಾಗಿ ತಂದ ಕುರಿ, ಟಗರು ಮತ್ತು ಹೋತಗಳಂತೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ಕುರಿ, ಟಗರು, ಹೋತಗಳ ಹಾಗೆ ಅವರನ್ನು ವಧ್ಯಸ್ಥಾನಕ್ಕೆ ಬರಮಾಡುವೆನು. ಇದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:40
6 ತಿಳಿವುಗಳ ಹೋಲಿಕೆ  

ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.


ಟಗರು ಕುರಿ ಹೋತ ಹೋರಿ ಅಂತು ಬಾಷಾನಿನ ಕೊಬ್ಬಿದ ಪಶುಗಳು ಅಂದರೆ ಬಲಿಷ್ಟರು, ಭೂಪತಿಗಳು ಇವರ ಮಾಂಸವೂ ರಕ್ತವೂ ನಿಮಗೆ ಸಿಕ್ಕುವವು.


ಯೆಹೋವನ ಖಡ್ಗವು ರಕ್ತಮಯವಾಗಿದೆ; ಅದು ವಪೆಯಿಂದಲೂ ಕುರಿ ಹೋತಗಳ ರಕ್ತದಿಂದಲೂ ಟಗರುಗಳ ಹುರುಳಿಕಾಯಿಗಳ ಕೊಬ್ಬಿನಿಂದಲೂ ಭರಿತವಾಗಿದೆ; ಯೆಹೋವನು ಬೊಚ್ರದಲ್ಲಿ ಬಲಿಯನ್ನೂ ಎದೋಮ್ ಸೀಮೆಯಲ್ಲಿ ದೊಡ್ಡ ಕೊಲೆಯನ್ನೂ ಮಾಡಬೇಕೆಂದಿದ್ದಾನಷ್ಟೆ.


ದೇವರೇ, ನಾವು ನಿನ್ನ ನಿವಿುತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.


ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.


ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದೆ; ಅದರ ಯುವಕ ಶ್ರೇಷ್ಠರು ಹತರಾಗುವದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು