ಯೆರೆಮೀಯ 51:63 - ಕನ್ನಡ ಸತ್ಯವೇದವು J.V. (BSI)63 ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ ಯೂಫ್ರೇಟೀಸ್ ನದಿಯ ಮಧ್ಯದೊಳಗೆ ಹಾಕಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201963 ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ, ಯೂಫ್ರೆಟಿಸ್ ನದಿಯ ಮಧ್ಯದೊಳಗೆ ಹಾಕಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)63 ಈ ಸುರುಳಿಯನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ ಯೂಫ್ರೆಟಿಸ್ ನದಿಯ ಮಧ್ಯೆ ಎಸೆದುಬಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್63 ಈ ಸುರುಳಿಯನ್ನು ಓದಿಮುಗಿಸಿದ ಮೇಲೆ ಅದಕ್ಕೊಂದು ಕಲ್ಲನ್ನು ಕಟ್ಟಿ ಆ ಕಾಗದದ ಸುರುಳಿಯನ್ನು ಯೂಫ್ರೇಟೀಸ್ ನದಿಯಲ್ಲಿ ಎಸೆದುಬಿಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ63 ನೀನು ಈ ಗ್ರಂಥವನ್ನು ಓದಿ ಮುಗಿಸಿದ ಮೇಲೆ, ಅದಕ್ಕೆ ಕಲ್ಲು ಕಟ್ಟಿ, ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ, ಅಧ್ಯಾಯವನ್ನು ನೋಡಿ |