ಯೆರೆಮೀಯ 52:1 - ಕನ್ನಡ ಸತ್ಯವೇದವು J.V. (BSI)1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷದವನಾಗಿದ್ದನು. ಇವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ. ಅವನು ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದ. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಚಿದ್ಕೀಯನು ಯೆಹೂದದ ರಾಜನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು. ಚಿದ್ಕೀಯನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಹಮೂಟಲ್. ಈಕೆ ಯೆರೆಮೀಯನ ಮಗಳು. ಹಮೂಟಲಳ ಮನೆತನದವರು ಲಿಬ್ನ ಪಟ್ಟಣದ ನಿವಾಸಿಗಳಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್. ಅಧ್ಯಾಯವನ್ನು ನೋಡಿ |