Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:14 - ಕನ್ನಡ ಸತ್ಯವೇದವು J.V. (BSI)

14 ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇವಿುನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತ ಗೋಡೆಗಳನ್ನೆಲ್ಲ ಕೆಡವಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಾಬಿಲೋನಿನ ಇಡೀ ಸೈನ್ಯವು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆದುಹಾಕಿತು. ಆ ಸೈನ್ಯವು ರಾಜನ ವಿಶೇಷ ರಕ್ಷಕದಳದ ಅಧಿಪತಿಯ ಅಧಿನದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:14
6 ತಿಳಿವುಗಳ ಹೋಲಿಕೆ  

ಅವರು ನನಗೆ - ಸೆರೆಯವರೊಳಗೆ ತಪ್ಪಿಸಿಕೊಂಡು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇವಿುನ ಪೌಳಿಗೋಡೆಯು ಕೆಡವಲ್ಪಟ್ಟಿರುತ್ತದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ ಎಂದು ಹೇಳಿದರು.


ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇವಿುನ ಸುತ್ತುಗೋಡೆಗಳನ್ನು ಕೆಡವಿದರು.


ಮತ್ತು ಕಸ್ದೀಯರು ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಯೆರೂಸಲೇವಿುನ ಸುತ್ತಣ ಗೋಡೆಗಳನ್ನು ಕೆಡವಿದರು.


ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು ನಿನ್ನ ಸರಕುಗಳನ್ನು ಕೊಳ್ಳೆಹೊಡೆದು ನಿನ್ನ ಗೋಡೆಗಳನ್ನು ಉರುಳಿಸಿ ನಿನ್ನ ವಿನೋದಭವನಗಳನ್ನು ಕಿತ್ತುಹಾಕಿ ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು.


ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಯಾಜಕನನ್ನೂ ಧಿಕ್ಕರಿಸಿದ್ದಾನೆ.


ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತಾಡಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು