ಯೆರೆಮೀಯ 52:24 - ಕನ್ನಡ ಸತ್ಯವೇದವು J.V. (BSI)24 ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಮಹಾಯಾಜಕ ಸೆರಾಯನು, ಎರಡನೇ ದರ್ಜೆಯ ಯಾಜಕ ಜೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಸೆರಾಯ ಮತ್ತು ಚೆಫನ್ಯರನ್ನು ಸೆರೆಹಿಡಿದನು. ಸೆರಾಯನು ಮಹಾ ಯಾಜಕನಾಗಿದ್ದನು ಮತ್ತು ಚೆಫನ್ಯನು ಅವರ ತರುವಾಯದ ಶ್ರೇಷ್ಠ ಯಾಜಕನಾಗಿದ್ದನು. ಮೂರು ಜನ ದ್ವಾರಪಾಲಕರನ್ನು ಕೂಡ ಸೆರೆಹಿಡಿಯಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು. ಅಧ್ಯಾಯವನ್ನು ನೋಡಿ |