ಯೆರೆಮೀಯ 52:28 - ಕನ್ನಡ ಸತ್ಯವೇದವು J.V. (BSI)28 ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ - ಅವನು ತನ್ನ ಆಳಿಕೆಯ ಏಳನೆಯ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಮಂದಿ ಯೆಹೂದ್ಯರನ್ನು ಸೆರೆಯೊಯ್ದನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನೆಬೂಕದ್ನೆಚ್ಚರನು ಸೆರೆಗೆ ಒಯ್ದವರ ಲೆಕ್ಕದ ಪಟ್ಟಿ ಹೀಗಿದೆ; ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನೆಬೂಕದ್ನೆಚ್ಚರನು ಸೆರೆಹಿಡಿದುಕೊಂಡವರ ವಿವರ ಹೀಗಿದೆ: ರಾಜನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಏಳನೇ ವರ್ಷದಲ್ಲಿ ಯೆಹೂದದಿಂದ ಒಯ್ಯಲ್ಪಟ್ಟ ಜನರು 3,023. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನೆಬೂಕದ್ನೆಚ್ಚರನು ಸೆರೆಯಾಗಿ ಒಯ್ದ ಜನರ ಪಟ್ಟಿ ಹೀಗಿದೆ: ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು; ಅಧ್ಯಾಯವನ್ನು ನೋಡಿ |