Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:32 - ಕನ್ನಡ ಸತ್ಯವೇದವು J.V. (BSI)

32 ಅವನೊಡನೆ ಪ್ರೀತಿಯಿಂದ ಮಾತಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತ ಸ್ಥಾನವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅದು ಮಾತ್ರವಲ್ಲ, ಅವನೊಡನೆ ಪ್ರೀತಿಯಿಂದ ಮಾತಾಡಿ, ಅವನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಎವೀಲ್ಮೆರೋದಕನು ಯೆಹೋಯಾಖೀನನೊಂದಿಗೆ ಪ್ರೀತಿಯಿಂದ ಮಾತನಾಡಿದನು. ಅವನು ತನ್ನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲಾ ರಾಜರುಗಳಿಗಿಂತ ಉನ್ನತಸ್ಥಾನವನ್ನು ಯೆಹೋಯಾಖೀನನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದಲ್ಲದೆ ಅವನ ಸಂಗಡ ಪ್ರೀತಿಯಿಂದ ಮಾತನಾಡಿ, ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸರಿಗಿಂತ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:32
6 ತಿಳಿವುಗಳ ಹೋಲಿಕೆ  

ಕಳವಳವು ಮನಸ್ಸನ್ನು ಕುಗ್ಗಿಸುವದು; ಕನಿಕರದ ಮಾತು ಅದನ್ನು ಹಿಗ್ಗಿಸುವದು.


ಅರಸೇ, ನೀನು ರಾಜಾಧಿರಾಜ, ಪರಲೋಕದೇವರು ನಿನಗೆ ರಾಜ್ಯಬಲಪರಾಕ್ರಮ ವೈಭವಗಳನ್ನು ದಯಪಾಲಿಸಿದ್ದಾನೆ;


ಅವನೊಡನೆ ಪ್ರೀತಿಯಿಂದ ಮಾತಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವ, ರಥ, ರಾಹುತ, ಬಹುಜನಪರಿವಾರ ಇವುಗಳಿಂದ ಕೂಡಿದವನನ್ನಾಗಿ ನಾನು ಬಡಗಲಿಂದ ತೂರಿನ ಮೇಲೆ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು