ಯೆರೆಮೀಯ 7:15 - ಕನ್ನಡ ಸತ್ಯವೇದವು J.V. (BSI)15 ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ಎಸೆದುಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ತೊಲಗಿಸಿಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ತೊಲಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿಮ್ಮ ಬಂಧುಬಳಗದವರನ್ನು ಅಂದರೆ, ಇಡಿ ಎಫ್ರಯಿಮ್ ವಂಶದವರನ್ನು ತೊಲಗಿಸಿಬಿಟ್ಟಂತೆ, ನಿಮ್ಮನ್ನೂ ನನ್ನ ಸನ್ನಿಧಿಯಿಂದ ತೊಲಗಿಸುವೆನು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿಂದ ದೂರ ಎಸೆದುಬಿಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಮ್ಮ ಸಹೋದರರೆಲ್ಲರನ್ನೂ, ಎಫ್ರಾಯೀಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ, ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.’ ಅಧ್ಯಾಯವನ್ನು ನೋಡಿ |