ಯೆರೆಮೀಯ 7:17 - ಕನ್ನಡ ಸತ್ಯವೇದವು J.V. (BSI)17 ಇವರು ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಮಾಡುವದನ್ನು ನೀನು ನೋಡಲಿಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇವರು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇವರು ಜುದೇಯ ಪಟ್ಟಣಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಮಾಡುವುದನ್ನು ನೀನೆ ನೋಡಿರುವೆ ಅಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಜನರು ಯೆಹೂದದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಏನು ಮಾಡುತ್ತಿದ್ದಾರೆಂಬುದು ನಿನಗೆ ಗೊತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡುವುದನ್ನು ನೀನು ನೋಡುವುದಿಲ್ಲವೋ? ಅಧ್ಯಾಯವನ್ನು ನೋಡಿ |