ಯೆರೆಮೀಯ 8:20 - ಕನ್ನಡ ಸತ್ಯವೇದವು J.V. (BSI)20 ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಜನರು : “ಸುಗ್ಗಿ ಮುಗಿಯಿತು, ಹಣ್ಣಿನಕಾಲ ಕಳೆಯಿತು. ನಮಗಾದರೊ ರಕ್ಷಣೆ ದೊರಕದೆಹೋಯಿತು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಸುಗ್ಗಿಯ ಕಾಲ ಮುಗಿಯಿತು, ಬೇಸಿಗೆ ಕಾಲ ಹೋಯಿತು, ಆದರೆ ನಮಗಿನ್ನೂ ರಕ್ಷಣೆ ಆಗಲಿಲ್ಲ” ಎಂದು ಜನರು ಅನ್ನುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಸುಗ್ಗಿ ಮುಗಿಯಿತು. ಬೇಸಿಗೆ ಕಾಲ ತೀರಿತು. ನಾವಾದರೋ ರಕ್ಷಣೆ ಹೊಂದಲಿಲ್ಲ.” ಅಧ್ಯಾಯವನ್ನು ನೋಡಿ |