Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:13 - ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ ನನ್ನ ಮಾತನ್ನು ಕೇಳದೆ ಆ ಧರ್ಮಮಾರ್ಗದಲ್ಲಿ ನಡೆಯದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ : “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಈ ಪ್ರಶ್ನೆಗಳಿಗೆ ಉತ್ತರಕೊಟ್ಟನು: “ಏಕೆಂದರೆ ಯೆಹೂದದ ಜನರು ನನ್ನ ಉಪದೇಶವನ್ನು ಅನುಸರಿಸಲಿಲ್ಲ. ನಾನು ಅವರಿಗೆ ಧರ್ಮೋಪದೇಶವನ್ನು ಕೊಟ್ಟರೂ ಅವರು ನನ್ನ ಮಾತನ್ನು ಕೇಳಲು ಒಪ್ಪಲಿಲ್ಲ. ಅವರು ನನ್ನ ಧರ್ಮೋಪದೇಶಗಳನ್ನು ಅನುಸರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಹೇಳುವುದೇನೆಂದರೆ, “ನಾನು ಅವರ ಮುಂದೆ ಇಟ್ಟ ನನ್ನ ನಿಯಮವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:13
11 ತಿಳಿವುಗಳ ಹೋಲಿಕೆ  

ಆದರೆ ನೀವು ದ್ರೋಹಿಗಳಾಗಿ ನನ್ನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ ಅನ್ಯದೇವತೆಗಳನ್ನು ಹಿಂಬಾಲಿಸಿ


ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು ಅಂದುಕೊಳ್ಳುವರು.


ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆ ಮಾಡಿಕೊಳ್ಳೋಣ! ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವಕಟಾ!


ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.


ನಿನ್ನ ಧರ್ಮಶಾಸ್ತ್ರಭ್ರಷ್ಟರಾದ ದುಷ್ಟರಿಗಾಗಿ ಉರಿಗೊಂಡಿದ್ದೇನೆ.


ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ ಎಂದು ನನ್ನ ಜನರು ಅನ್ನುವಾಗ ನೀನು ಅವರಿಗೆ - ನೀವು ಯೆಹೋವನನ್ನು ತೊರೆದು ಸ್ವದೇಶದಲ್ಲಿ ಅನ್ಯದೇವತೆಗಳನ್ನು ಸೇವಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು.


ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಹಟದಂತೆ ನಡೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು