ಯೆಶಾಯ 1:10 - ಕನ್ನಡ ಸತ್ಯವೇದವು J.V. (BSI)10 ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೊದೋಮಿನ ಅಧಿಪತಿಗಳೇ, ಯೆಹೋವನ ಸಂದೇಶವನ್ನು ಕೇಳಿರಿ. ಗೊಮೋರದ ಜನರೇ, ಆತನ ಉಪದೇಶವನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಸೊದೋಮಿನ ಅಧಿಪತಿಗಳೇ, ನೀವು ಯೆಹೋವ ದೇವರ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳೇ! ನಮ್ಮ ದೇವರ ನಿಯಮಕ್ಕೆ ಕಿವಿಗೊಡಿರಿ. ಅಧ್ಯಾಯವನ್ನು ನೋಡಿ |