ಯೆಶಾಯ 1:12 - ಕನ್ನಡ ಸತ್ಯವೇದವು J.V. (BSI)12 ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿಯಲು ಯಾರು ನಿಮ್ಮನ್ನು ಕೇಳಿಕೊಂಡರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನನ್ನ ಸನ್ನಿಧಾನಕ್ಕೆ ಬರುವಾಗ ಇದನ್ನೆಲ್ಲ ತರಬೇಕೆಂದು ನಿಮಗೆ ಹೇಳಿದವರಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀವು ನನ್ನನ್ನು ಸಂಧಿಸಲು ಬರುವಾಗ, ನನ್ನ ಪ್ರಾಕಾರಗಳನ್ನು ತುಳಿದುಹಾಕುವಿರಿ. ಹಾಗೆ ಮಾಡಲು ನಿಮಗೆ ಹೇಳಿದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ಬರುತ್ತೀರಲ್ಲಾ, ನನ್ನ ಪ್ರಾಕಾರಗಳನ್ನು ತುಳಿಯಲು ಯಾರು ನಿಮ್ಮನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿ |