ಯೆಶಾಯ 1:19 - ಕನ್ನಡ ಸತ್ಯವೇದವು J.V. (BSI)19 ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ನೀವು ನನ್ನ ಮಾತನ್ನು ಕೇಳಿದರೆ ನಿಮ್ಮ ದೇಶದ ಉತ್ತಮ ಫಸಲುಗಳಿಂದ ಆನಂದಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ. ಅಧ್ಯಾಯವನ್ನು ನೋಡಿ |