Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:22 - ಕನ್ನಡ ಸತ್ಯವೇದವು J.V. (BSI)

22 ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಎಲೌ ನಗರಿಯೇ, ನಿನ್ನ ಬೆಳ್ಳಿ ಕಪ್ಪಾಗಿದೆ. ನಿನ್ನ ದ್ರಾಕ್ಷಾರಸ ನೀರಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಒಳ್ಳೆಯತನವು ಬೆಳ್ಳಿಯಂತಿದೆ. ಆದರೆ ನಿಮ್ಮ ಬೆಳ್ಳಿಯು ಬೆಲೆಯಿಲ್ಲದ್ದಾಗಿದೆ. ನಿಮ್ಮ ದ್ರಾಕ್ಷಾರಸ (ಒಳ್ಳೆಯತನ) ನೀರಿನೊಂದಿಗೆ ಬೆರತಿದೆ. ಅದು ತೆಳ್ಳಗಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಿನ್ನ ಬೆಳ್ಳಿಯು ಕಂದಾಯಿತು. ನಿನ್ನ ದ್ರಾಕ್ಷಾರಸವು ನೀರಿನಿಂದ ಬೆರಕೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:22
9 ತಿಳಿವುಗಳ ಹೋಲಿಕೆ  

ಸುರಾಪಾನಮುಗಿದ ಕೂಡಲೆ ಸೂಳೆತನದಲ್ಲಿ ಬೀಳುತ್ತಾರೆ; ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ.


ಆದರೆ ನಾವು ದೇವರ ವಾಕ್ಯವನ್ನು ಕಲಬೆರಿಕೆಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಉಪದೇಶ ಹೊಂದಿದವರಿಗೆ ತಕ್ಕ ಹಾಗೆ ಕ್ರಿಸ್ತನ ಅನ್ಯೋನ್ಯತೆಯಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತಾಡುತ್ತೇವೆ.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.


ಭೂಲೋಕದ ದುಷ್ಟರೆಲ್ಲರನ್ನು ಕಿಟ್ಟದಂತೆ ತೆಗೆದುಬಿಡುತ್ತೀ; ಆದದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.


ಅಯ್ಯೋ, ಸುವ್ರತೆಯಾಗಿದ್ದ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ನೆಲೆಯಾಗಿದ್ದಾಳೆ.


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು