ಯೆಶಾಯ 10:10 - ಕನ್ನಡ ಸತ್ಯವೇದವು J.V. (BSI)10 ಯೆರೂಸಲೇವಿುನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಜೆರುಸಲೇಮ್ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ಹೆಚ್ಚಿನ ಮೌಲ್ಯದ ಕೆತ್ತನೆಯ ಮೂರ್ತಿಗಳನ್ನು ಆರಾಧಿಸುವ ರಾಜ್ಯಗಳನ್ನು ನಾನು ಗೆದ್ದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ಆ ದುಷ್ಟರಾಜ್ಯಗಳನ್ನು ಸೋಲಿಸಿಬಿಟ್ಟೆನು, ಈಗ ನಾನು ಅವುಗಳನ್ನು ಆಳುತ್ತಿದ್ದೇನೆ. ಆ ಜನರು ಪೂಜಿಸುವ ವಿಗ್ರಹಗಳು ಜೆರುಸಲೇಮ್ ಮತ್ತು ಸಮಾರ್ಯಗಳಲ್ಲಿರುವ ವಿಗ್ರಹಗಳಿಗಿಂತ ವಿಶೇಷವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆರೂಸಲೇಮಿನಲ್ಲಿಯೂ ಸಮಾರ್ಯದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ, ಅಧ್ಯಾಯವನ್ನು ನೋಡಿ |