Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:23 - ಕನ್ನಡ ಸತ್ಯವೇದವು J.V. (BSI)

23 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಲಯವನ್ನು ಉಂಟುಮಾಡುವನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಏಕೆಂದರೆ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಯಿಸಲ್ಪಟ್ಟ ನಾಶನವನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೌದು, ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ, ತಮ್ಮ ಆಜ್ಞೆಯ ಪ್ರಕಾರ ನಾಡಿನಲ್ಲೆಲ್ಲಾ ಪೂರ್ಣ ವಿನಾಶವನ್ನು ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸರ್ವಶಕ್ತನೂ ಒಡೆಯನೂ ಆದ ಯೆಹೋವನು ಖಂಡಿತವಾಗಿಯೂ ಈ ದೇಶವನ್ನು ನಾಶಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ಸೇನಾಧೀಶ್ವರ ಯೆಹೋವ ದೇವರೆಂಬ ಕರ್ತ ಆಗಿರುವವರು, ಎಲ್ಲಾ ದೇಶದ ಮಧ್ಯದಲ್ಲಿ ತಿಳಿಸಿದ ವಿನಾಶವನ್ನು ಉಂಟುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:23
8 ತಿಳಿವುಗಳ ಹೋಲಿಕೆ  

ಆದಕಾರಣ ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಲಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವದನ್ನು ಕೇಳಿದ್ದೇನೆ.


ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ -


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧವಾರ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತಪ್ರಲಯವು ಅವನನ್ನು ಮುಣುಗಿಸುವ ತನಕ ಹಾಳುಮಾಡುವನು.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ನಿಲ್ಲಿಸಿಬಿಟ್ಟಿದ್ದಾನೆ; ಬಿಲ್ಲುಗಳನ್ನೂ ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು