ಯೆಶಾಯ 10:29 - ಕನ್ನಡ ಸತ್ಯವೇದವು J.V. (BSI)29 ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ [ಅನ್ನುತ್ತಾರೆ], ರಾಮಾ ನಡುಗುತ್ತದೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ. ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಕಣಿವೆಯನ್ನು ದಾಟಿದೆ; ‘ಗೆಬಾದಲ್ಲಿ ದಂಡಿಳಿಸೋಣ’ ಎಂದು ಹೇಳುತ್ತಿದೆ. ರಾಮಾ ಜನತೆ ನಡುಗುತ್ತಿದೆ, ಸೌಲನ ಗಿಬೆಯದ ಜನ ಪಲಾಯನ ಗೈದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಸೈನಿಕರು ಮಾಬರ ಎಂಬ ಸ್ಥಳದಲ್ಲಿ ಕಣಿವೆಯನ್ನು ದಾಟುತ್ತಾರೆ. ಗೆಬ ಎಂಬಲ್ಲಿ ಮಲಗುವರು. ಆಗ ರಾಮಾವು ಭಯಪಡುವದು. ಸೌಲನ ಗಿಬೆಯದ ಜನರು ಪಲಾಯನ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವರು ಕಣಿವೆಯನ್ನು ದಾಟಿದ್ದಾರೆ; ಗಿಬೆಯದಲ್ಲಿ ಇಳುಕೊಂಡಿದ್ದಾರೆ. ರಾಮಾ ಜನತೆ ಹೆದರುತ್ತಿದೆ; ಸೌಲನ ಗಿಬೆಯದ ಜನತೆ ಓಡಿಹೋಗಿದೆ. ಅಧ್ಯಾಯವನ್ನು ನೋಡಿ |