ಯೆಶಾಯ 10:9 - ಕನ್ನಡ ಸತ್ಯವೇದವು J.V. (BSI)9 ಕರ್ಕೆಮೀಷಿನ ಗತಿಯು ಕಲ್ನೋವಿಗೂ ಆಯಿತಲ್ಲವೆ, ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಷ್ಟೆ; ದಮಸ್ಕದ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕಲ್ನೋ ನಗರವು ಕರ್ಕೆಮೀಷ್ ಹಾಗೆ ಇರುವದು. ಹಮಾತ್ ನಗರವು ಅರ್ಪದ್ ನಗರದಂತಿರುವದು. ಸಮಾರ್ಯಪಟ್ಟಣವು ದಮಸ್ಕದಂತಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? ಹಮಾತ್ ಅರ್ಪಾದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗಲ್ಲವೋ? ಅಧ್ಯಾಯವನ್ನು ನೋಡಿ |