ಯೆಶಾಯ 12:3 - ಕನ್ನಡ ಸತ್ಯವೇದವು J.V. (BSI)3 ಮತ್ತು ರಕ್ಷಣೆಯೆಂಬ ಬಾವಿಗಳಿಂದ ನೀರನ್ನು ಉಲ್ಲಾಸದೊಡನೆ ಸೇದುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ರಕ್ಷಣೆಯೆಂಬ ಬುಗ್ಗೆಯಿಂದ ನೀರನ್ನು ತೆಗೆದುಕೊ. ಆಗ ನೀನು ಸಂತೋಷಗೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ. ಅಧ್ಯಾಯವನ್ನು ನೋಡಿ |