ಯೆಶಾಯ 13:22 - ಕನ್ನಡ ಸತ್ಯವೇದವು J.V. (BSI)22 ಅರಮನೆಗಳಲ್ಲಿ ತೋಳಗಳೂ, ವಿಲಾಸಮಂದಿರಗಳಲ್ಲಿ ನರಿಗಳೂ ಎದುರುಬದುರಾಗಿ ಕೂಗುವವು; ಅದಕ್ಕೆ ಹೊತ್ತು ಸಮೀಪಿಸಿದೆ, ಇನ್ನು ದಿನ ಹೆಚ್ಚದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದರ ಅರಮನೆಗಳಲ್ಲಿ ನರಿಗಳು, ಮೋಜಿನ ಮಹಲುಗಳಲ್ಲಿ ತೋಳಗಳು ಕೂಗಾಡುವುವು. ಬಾಬಿಲೋನಿಗೆ ಕಾಲ ಬಂದಿದೆ. ಅದರ ದಿನಗಳು ಮುಗಿಯುತ್ತಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಕಾಡುನಾಯಿ ಮತ್ತು ತೋಳಗಳು ಬಾಬಿಲೋನಿನ ಭವ್ಯಭವನಗಳೊಳಗಿಂದ ಅರಚುವವು. ಬಾಬಿಲೋನ್ ಕೊನೆಗೊಳ್ಳುವುದು. ಅದರ ಅಂತ್ಯವು ಸಮೀಪದಲ್ಲಿಯೇ ಇದೆ. ಅದರ ಪೂರ್ಣ ನಾಶನಕ್ಕಾಗಿ ನಾನು ಇನ್ನು ಹೆಚ್ಚು ಹೊತ್ತು ಕಾಯುವದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವರ ಕೋಣೆಗಳಲ್ಲಿ ತೋಳಗಳು ಕೂಗುವುವು, ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ನರಿಗಳು ವಾಸಿಸುವುವು. ಬಾಬಿಲೋನಿಗೆ ಕಾಲವು ಸಮೀಪಿಸಿತು. ಇನ್ನು ಅದರ ದಿನಗಳು ಮುಂದುವರಿಯುವುದಿಲ್ಲ. ಅಧ್ಯಾಯವನ್ನು ನೋಡಿ |