ಯೆಶಾಯ 13:7 - ಕನ್ನಡ ಸತ್ಯವೇದವು J.V. (BSI)7 ಅದರಿಂದ ಎಲ್ಲರ ಕೈ ಜೋಲುಬೀಳುವದು, ಎಲ್ಲರ ಹೃದಯ ಕರಗಿ ನೀರಾಗುವದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈ ಕಾರಣ ಜೋಲುಬೀಳುವುವು ಎಲ್ಲರ ಕೈಗಳು; ಕರಗಿ ನೀರಾಗುವುವು ಎಲ್ಲರ ಹೃದಯಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಭಯದಿಂದ ಬಲಹೀನರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದಕಾರಣ ಎಲ್ಲಾ ಕೈಗಳು ಜೋಲು ಬೀಳುವುವು ಮತ್ತು ಪ್ರತಿಯೊಬ್ಬನ ಹೃದಯವು ಕರಗುವುದು. ಅಧ್ಯಾಯವನ್ನು ನೋಡಿ |