ಯೆಶಾಯ 14:16 - ಕನ್ನಡ ಸತ್ಯವೇದವು J.V. (BSI)16 ನಿನ್ನನ್ನು ಕಂಡವರು ದಿಟ್ಟಿಸಿ ನೋಡಿ ಯೋಚಿಸುತ್ತಾ - ಭೂವಿುಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, ‘ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸತ್ತವರು ದಿಟ್ಟಿಸಿ ನಿನ್ನನು: ‘ಭುವಿಯನು ನಡುಗಿಸಿದವನು, ರಾಜ್ಯಗಳನು ಕದಲಿಸಿದವನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿನ್ನನ್ನು ನೋಡುವ ಜನರು ನಿನ್ನ ಬಗ್ಗೆ ಯೋಚಿಸುವರು. ನೀನು ಕೇವಲ ಸತ್ತ ಹೆಣವೆಂದು ತಿಳಿದು, “ಭೂಮಿಯ ಮೇಲಿನ ರಾಜ್ಯಗಳಲ್ಲಿ ಮಹಾಭೀತಿಯನ್ನುಂಟು ಮಾಡಿದವನು ಇವನೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿನ್ನನ್ನು ಕಂಡವರು ದಿಟ್ಟಿಸಿ ನೋಡಿ, ನಿನ್ನ ಗತಿಯನ್ನು ಯೋಚಿಸುತ್ತಾ, “ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ, ಅಧ್ಯಾಯವನ್ನು ನೋಡಿ |