ಯೆಶಾಯ 14:26 - ಕನ್ನಡ ಸತ್ಯವೇದವು J.V. (BSI)26 ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ವಿಶ್ವದ ಬಗ್ಗೆ ನಾ ಮಾಡಿರುವ ಯೋಜನೆಯಿದು, ರಾಷ್ಟ್ರಗಳನ್ನು ದಂಡಿಸಲೆತ್ತಿರುವ ಕೈಯಿದು". ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಹೀಗೆ ಮಾಡಲು ನಾನೇ ಆಲೋಚಿಸಿದ್ದೇನೆ. ನನ್ನ ಯೋಜನೆಯಂತೆಯೇ ಘಟನೆಗಳು ಸಂಭವಿಸುತ್ತವೆ. ನನ್ನ ಭುಜಬಲದಿಂದ ಜನಾಂಗಗಳನ್ನು ಶಿಕ್ಷಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದೇ ಸಮಸ್ತ ಭೂಮಿಯ ವಿಷಯ ಆಲೋಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ. ಅಧ್ಯಾಯವನ್ನು ನೋಡಿ |