ಯೆಶಾಯ 14:27 - ಕನ್ನಡ ಸತ್ಯವೇದವು J.V. (BSI)27 ಸೇನಾಧೀಶ್ವರನಾದ ಯೆಹೋವನು ಉದ್ದೇಶಮಾಡಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು? ಎಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ವ್ಯರ್ಥಗೊಳಿಸುವವರಾರು ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯ ಯೋಜನೆಯನು? ಹಿಂತೆಗೆವವರಾರು ಅವರೆತ್ತಿದ ಕೈಯನು?. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಸರ್ವಶಕ್ತನಾದ ಯೆಹೋವನ ಈ ಸಂಕಲ್ಪವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಜನರನ್ನು ದಂಡಿಸಲು ಆತನು ಕೈಮೇಲೆತ್ತಿದಾಗ ಯಾರೂ ಆತನನ್ನು ತಡೆಯಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಉದ್ದೇಶಿಸಿದ್ದಾರೆ. ಅದನ್ನು ಯಾರು ವ್ಯರ್ಥಪಡಿಸುವರು? ಅವರು ಎತ್ತಿದ ಕೈಯನ್ನು, ಹಿಂದಕ್ಕೆ ತಳ್ಳುವವರು ಯಾರು? ಎಂಬುದೇ. ಅಧ್ಯಾಯವನ್ನು ನೋಡಿ |