ಯೆಶಾಯ 14:5 - ಕನ್ನಡ ಸತ್ಯವೇದವು J.V. (BSI)5 ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮುರಿದಿಹನು ಸರ್ವೇಶ್ವರ ದುರುಳರಾ ಗದೆಯನು ಮುರಿದಿಹನು ಅರಸರ ರಾಜದಂಡವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನು ದುಷ್ಟರ ಕೋಲನ್ನೂ ಅರಸನ ರಾಜದಂಡವನ್ನೂ ಮುರಿದುಹಾಕಿದನು. ಅವನ ಅಧಿಕಾರವನ್ನು ತೆಗೆದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಳುತ್ತಿದ್ದ ದುಷ್ಟರ ಕೋಲನ್ನೂ, ಅಧಿಪತಿಗಳ ದಂಡವನ್ನೂ ಯೆಹೋವ ದೇವರು ಮುರಿದುಬಿಟ್ಟರು. ಅಧ್ಯಾಯವನ್ನು ನೋಡಿ |