ಯೆಶಾಯ 14:6 - ಕನ್ನಡ ಸತ್ಯವೇದವು J.V. (BSI)6 ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಯೆಹೋವನು ಮುರಿದುಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಏಕೆನೆ, ಎಡೆಬಿಡದೆ ದಂಡಿಸಿದರು ಪ್ರಜೆಗಳನು ಕೋಪೋದ್ರೇಕದಿಂದ ತಡೆಯಿಲ್ಲದೆ ದಬ್ಬಾಳಿಕೆ ನಡೆಸಿದರು ರಾಷ್ಟ್ರಗಳ ಮೇಲೆ ಸಿಟ್ಟಿನಿಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬಾಬಿಲೋನಿನ ಅರಸನು ತನ್ನ ದುಷ್ಟತನದಲ್ಲಿ ಜನರನ್ನು ಹೊಡೆಯಿಸಿದನು. ಹೊಡೆಯುವದನ್ನು ಅವನು ನಿಲ್ಲಿಸಲೇ ಇಲ್ಲ. ಆ ದುಷ್ಟ ಅರಸನು ಜನರನ್ನು ಸಿಟ್ಟಿನಿಂದಲೇ ಆಳಿದನು. ಜನರನ್ನು ಹಿಂಸೆಪಡಿಸುವದನ್ನು ಅವನು ನಿಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆ ಅಧಿಪತಿಗಳು ಕಡುಕೋಪದಿಂದ ಎಡೆಬಿಡದೆ ಜನರನ್ನು ದಂಡಿಸಿ, ನಿಲ್ಲದ ದಬ್ಬಾಳಿಕೆಯಿಂದ ರಾಷ್ಟ್ರಗಳನ್ನು ಅಧೀನಪಡಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿ |