ಯೆಶಾಯ 17:12 - ಕನ್ನಡ ಸತ್ಯವೇದವು J.V. (BSI)12 ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸಮುದ್ರದಂತೆ ಭೋರ್ಗರೆಯುವ, ಪ್ರಚಂಡ ಜನಪ್ರವಾಹಗಳಂತೆ ಗರ್ಜಿಸುವ ಪ್ರಬಲ ರಾಷ್ಟ್ರಗಳ ಆರ್ಭಟವನ್ನು ಕೇಳಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇಗೋ! ಸಮುದ್ರವು ಭೋರ್ಗರೆಯುವ ಶಬ್ದದಂತೆ ಅನೇಕ ಜನಾಂಗಗಳು ರೋಧಿಸುವ ಶಬ್ದ ಕೇಳಿಸುತ್ತದೆ. ಆ ಶಬ್ದವು ಸಮುದ್ರದ ತೆರೆಗಳು ದಡಕ್ಕೆ ಅಪ್ಪಳಿಸುವಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ! ಅಧ್ಯಾಯವನ್ನು ನೋಡಿ |