ಯೆಶಾಯ 18:1 - ಕನ್ನಡ ಸತ್ಯವೇದವು J.V. (BSI)1 ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳು ಪಟಪಟನೆ ಆಡುವ ನಾಡು, ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದೀಮಾರ್ಗವಾಗಿ ಕಳುಹಿಸುವ ದೇಶ, ಹೌದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಎಥಿಯೋಪಿಯದ ನದಿಗಳಾಚೆ ಇರುವ ಸೀಮೆಗೆ ಧಿಕ್ಕಾರ ! ರೆಕ್ಕೆಗಳನ್ನು ಪಟಪಟನೆ ಬಡಿಯುವ ಮಿಡತೆಗಳಿಂದ ಕೂಡಿರುವ ನಾಡಿಗೆ ಧಿಕ್ಕಾರ ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಥಿಯೋಪ್ಯದ ನದಿಯ ದಡದಲ್ಲಿರುವ ಪ್ರಾಂತ್ಯಗಳನ್ನು ಗಮನಿಸಿರಿ. ಆ ಪ್ರಾಂತ್ಯವು ಕ್ರಿಮಿಕೀಟಗಳಿಂದ ತುಂಬಿದೆ. ಅವುಗಳ ರೆಕ್ಕೆಗಳ ಝೇಂಕಾರವನ್ನು ನೀವು ಕೇಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕೂಷ್ ನದಿಯ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡಿಗೆ ಕಷ್ಟ! ಅಧ್ಯಾಯವನ್ನು ನೋಡಿ |