ಯೆಶಾಯ 19:12 - ಕನ್ನಡ ಸತ್ಯವೇದವು J.V. (BSI)12 ಅವರು ನಿನಗೆ ತಿಳಿಯ ಹೇಳಲಿ, ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅರಿತುಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ. ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈಜಿಪ್ಟಿನ ಅರಸನೇ, ನಿನ್ನ ವಿದ್ವಾಂಸರೆಲ್ಲಿ? ಅವರೇ ನಿನಗೆ ತಿಳುವಳಿಕೆ ಕೊಡಲಿ. ಈಜಿಪ್ಟಿನ ವಿರೋಧವಾಗಿ ಸೇನಾಧೀಶ್ವರ ಸರ್ವೇಶ್ವರ ಯೋಚಿಸಿರುವುದನ್ನು ಅವರೇ ನಿನಗೆ ತಿಳಿಯಪಡಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಈಜಿಪ್ಟೇ, ನಿನ್ನ ಜ್ಞಾನಿಗಳು ಎಲ್ಲಿ? ಸರ್ವಶಕ್ತನಾದ ಯೆಹೋವನು ಈಜಿಪ್ಟ್ ದೇಶಕ್ಕೆ ಮಾಡಿರುವ ಯೋಜನೆಯನ್ನು ನಿನ್ನ ಜ್ಞಾನಿಗಳು ಮೊದಲು ತಿಳಿದುಕೊಳ್ಳಬೇಕು. ನಿಮಗೆ ಸಂಭವಿಸಲಿರುವುದನ್ನು ಅವರು ನಿನಗೆ ತಿಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿನ್ನ ಜ್ಞಾನಿಗಳು ಎಲ್ಲಿ? ನಿನಗೆ ಅವರು ಹೇಳಲಿ. ಸೇನಾಧೀಶ್ವರ ಯೆಹೋವ ದೇವರು ಈಜಿಪ್ಟಿನವರ ವಿರೋಧವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದುಕೊಳ್ಳಲಿ. ಅಧ್ಯಾಯವನ್ನು ನೋಡಿ |