Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:9 - ಕನ್ನಡ ಸತ್ಯವೇದವು J.V. (BSI)

9 ಬಿಳೀ ಬಟ್ಟೆಯನ್ನು ನೇಯುವವರೂ ನಾಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಯವಾದ ಸೆಣಬಿನ ಕೆಲಸದವರೂ, ಬಿಳಿ ಬಟ್ಟೆಯನ್ನು ನೇಯುವವರೂ ಹತಾಶರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಯವಾದ ನಾರುಮಡಿಯನ್ನು ಮತ್ತು ಬಿಳೀ ಬಟ್ಟೆಯನ್ನು ನೇಯುವವರೆಲ್ಲ ಹತಾಶರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಟ್ಟೆಗಳನ್ನು ನೇಯುವವರು ದುಃಖಿಸುವರು. ನದಿ ಬತ್ತಿಹೋದದ್ದರಿಂದಲೂ ನದಿಯ ತೀರದಲ್ಲಿ ನಾರಿನ ಗಿಡಗಳು ಬೆಳೆಯದೆ ಇರುವದರಿಂದಲೂ ಅವರಿಗೆ ಬಟ್ಟೆ ನೇಯಲು ನಾರು ಸಿಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಯವಾದ ನಾರಿನ ಕೆಲಸದವರು ಬಟ್ಟೆ ನೇಯುವವರು ನಿರಾಶರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:9
5 ತಿಳಿವುಗಳ ಹೋಲಿಕೆ  

ನಿನ್ನ ಹಾಯಿಯು ನಿನಗೆ ಧ್ವಜವೂ ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟು ಎಲೀಷಕರಾವಳಿಯ ಧೂಮ್ರರಕ್ತವರ್ಣಗಳಿಂದ ಚಿತ್ರಿತವಾಗಿತ್ತು.


ನನ್ನ ಮಂಚದಲ್ಲಿ ಸುಪ್ಪತ್ತಿಯನ್ನೂ ಐಗುಪ್ತದೇಶದ ನೂಲಿನ ವಿಚಿತ್ರವಸ್ತ್ರಗಳನ್ನೂ ಹಾಸಿದ್ದೇನೆ.


ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಳೆಯಾಗಿ ಕೊಂಡುಕೊಂಡು ಬರುತ್ತಿದ್ದರು.


ಎರಡು ಕಂಬಗಳು, ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವದಕ್ಕೋಸ್ಕರ ಎರಡು ಜಾಲರಿಗಳು,


ಯೆಹೂದನ ಮಗನಾದ ಶೇಲನ ಸಂತಾನದವರು - ಲೇಕಾಹ್ಯರ ಮೂಲಪುರುಷನಾದ ಏರ್, ಮರೇಷದವರ ಮೂಲಪುರುಷನಾದ ಲದ್ದ, ಬೇತಷ್ಬೇಯದಲ್ಲಿರುವ ನೇಯಿಗಾರರ ಕುಟುಂಬಗಳವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು