Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:15 - ಕನ್ನಡ ಸತ್ಯವೇದವು J.V. (BSI)

15 ಉದ್ದುದ್ದವಾದ ಸಕಲ ಗೋಪುರಗಳು, ದುರ್ಗಮವಾದ ಸಮಸ್ತ ಕೋಟೆಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎತ್ತರವಾದ ಸಕಲ ಗೋಪುರಗಳ ಮೇಲೆಯೂ, ಭದ್ರವಾದ ಸಮಸ್ತ ಕೋಟೆಗಳ ಮೇಲೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಮಸ್ತ ಗುಮ್ಮಟ ಗೋಪುರಗಳಿಗೆ, ಸಮಸ್ತ ಕೋಟೆಕೊತ್ತಲಗಳಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರು ಎತ್ತರವಾದ ಬುರುಜುಗಳಂತೆಯೂ ಬಲಿಷ್ಠವಾದ ಕೋಟೆಗೋಡೆಯಂತೆಯೂ ಇರುವರು. ಆದರೆ ದೇವರು ಅವರನ್ನು ಶಿಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎಲ್ಲಾ ಎತ್ತರವಾದ ಗೋಪುರಗಳು, ಭದ್ರವಾದ ಎಲ್ಲಾ ಗೋಡೆಗಳ ಮೇಲೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:15
4 ತಿಳಿವುಗಳ ಹೋಲಿಕೆ  

ದುರ್ಗಮವಾಗಿಯೂ ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ ತಗ್ಗಿಸಿ ನೆಲಸಮಮಾಡಿ ದೂಳಿಗೇ ತರುವನು.


ಈಜುವವನು ಕೈಯಾಡಿಸುವಂತೆ ಅದರಲ್ಲಿಯೇ ಕೈಯಾಡಿಸುವದು; [ಯೆಹೋವನು] ಅದರ ಗರ್ವವನ್ನೂ ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು.


ಬುರುಜುಗಳು ಬಿದ್ದುಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.


ಕೋಟೆಗಳನ್ನೂ ದೊಡ್ಡ ಕೊತ್ತಲಗಳನ್ನೂ ಹಿಡಿಯಲು ಆರ್ಭಟಿಸಿ ಕೊಂಬೂದುವ ದಿನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು