ಯೆಶಾಯ 21:1 - ಕನ್ನಡ ಸತ್ಯವೇದವು J.V. (BSI)1 ಕಡಲಡವಿಯ ವಿಷಯವಾದ ದೈವೋಕ್ತಿ. ದಕ್ಷಿಣಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ [ದೊಡ್ಡ ಅವಾಂತರ] ಬರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕಡಲಡವಿಯ ಕುರಿತು ದೈವೋಕ್ತಿ : ದಕ್ಷಿಣ ಸೀಮೆಯ ನಾಡನ್ನು ಕಸದಂತೆ ಗುಡಿಸುವ ಸುಂಟರಗಾಳಿಯ ಹಾಗೆ, ಅರಣ್ಯದ ಕಡೆಯ ಭಯಂಕರ ನಾಡಿನಿಂದ ಗಂಡಾಂತರ ಬರಲಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: ನೆಗೆವ್ ಮೂಲಕ ಬೀಸುವ ಬಿರುಗಾಳಿಯಂತೆ ಮರುಭೂಮಿಯಿಂದಲೂ ಭಯಂಕರ ದೇಶದಿಂದಲೂ ಒಬ್ಬನು ದಂಡೆತ್ತಿ ಬರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸಮುದ್ರತೀರದ ಮರುಭೂಮಿಯ ವಿಷಯವಾದ ಪ್ರವಾದನೆ: ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿ ಹೋಗುವಂತೆ ಆಕ್ರಮಣಕಾರರು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತಾರೆ. ಅಧ್ಯಾಯವನ್ನು ನೋಡಿ |