ಯೆಶಾಯ 21:12 - ಕನ್ನಡ ಸತ್ಯವೇದವು J.V. (BSI)12 ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ವಿಚಾರಿಸಿರಿ, ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದಕ್ಕೆ ಪಹರೆಯವನು, “ಹಗಲು ಬರುತ್ತಿದೆ ಮತ್ತೆ ರಾತ್ರಿಯೂ ಬರುತ್ತದೆ. ಬೇಕಾದರೆ ಆಮೇಲೆ ಬಂದು ವಿಚಾರಿಸಿರಿ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅದಕ್ಕೆ ಕಾವಲುಗಾರ, “ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. ನೀನೇನಾದರೋ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕಾವಲುಗಾರನು ಹೀಗೆ ಉತ್ತರಿಸಿದನು, “ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ. ವಿಚಾರಿಸಬೇಕಾದರೆ ವಿಚಾರಿಸಿರಿ, ತಿರುಗಿ ಬನ್ನಿರಿ.” ಅಧ್ಯಾಯವನ್ನು ನೋಡಿ |