Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:14 - ಕನ್ನಡ ಸತ್ಯವೇದವು J.V. (BSI)

14 ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, ತೇಮಾದೇಶದವರೇ, ಓಡಿಹೋದವರನ್ನು ಅನ್ನದೊಡನೆ ಎದುರುಗೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, ತೇಮಾ ದೇಶದ ನಿವಾಸಿಗಳೇ ಓಡಿ ಹೋದವರನ್ನು ರೊಟ್ಟಿಯೊಡನೆ ಎದುರುಗೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಬಾಯಾರಿದವರಿಗೆ ನೀರನ್ನು ಕೊಡಿ. ತೇಮಾ ನಾಡಿನ ನಿವಾಸಿಗಳೇ, ವಲಸೆ ಬಂದವರಿಗೆ ಉಣಲು ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಾಯಾರಿದ ಪ್ರಯಾಣಿಕರಿಗೆ ಅವರು ಕುಡಿಯಲು ನೀರು ಕೊಟ್ಟರು. ತೇಮದ ಕೆಲವರು ಹಸಿದ ಪ್ರವಾಸಿಗಳಿಗೆ ಊಟ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:14
8 ತಿಳಿವುಗಳ ಹೋಲಿಕೆ  

ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು, ಶೆಬದ ಸಮೂಹದವರು ಆ ತೊರೆಗಳನ್ನು ಹಾರೈಸಿದರು.


ಹಾಗಾದರೆ ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.


ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು;


ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿರಿ.


ವಿುಬ್ಸಾಮ್, ವಿುಷ್ಮ, ದೂಮ, ಮಸ್ಸ, ಹದದ್, ತೇಮ, ಯೆಟೂರ್, ನಾಫೀಷ್, ಕೇದೆಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು