ಯೆಶಾಯ 22:2 - ಕನ್ನಡ ಸತ್ಯವೇದವು J.V. (BSI)2 ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಊರೇ! ನಿನ್ನಲ್ಲಿ ಹತರಾದವರು ಖಡ್ಗಹತರಲ್ಲ, ಯುದ್ಧದಲ್ಲಿ ಮೃತರಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ; ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಊರಿಗೆ ಊರೇ ಆರ್ಭಟಿಸುತ್ತಿರುವಂತಿದೆ ! ಯುದ್ಧದಲ್ಲಿ ಸತ್ತ ನಿಮ್ಮ ಯೋಧರೆಲ್ಲ ಕಾದಾಟದಿಂದ ಮಡಿದವರಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹಿಂದಿನ ಕಾಲದಲ್ಲಿ ಈ ನಗರವು ಅತ್ಯಂತ ಜನಸಂದಣಿಯಿಂದ ಕೂಡಿತ್ತು. ಈ ನಗರದಲ್ಲಿ ಗದ್ದಲವೂ ಜನರ ಸಂತಸದ ಧ್ವನಿಯೂ ತುಂಬಿತ್ತು. ಆದರೆ ಈಗ ಎಲ್ಲವೂ ಬದಲಾಯಿತು. ನಿಮ್ಮ ಜನರು ಸತ್ತದ್ದು ಖಡ್ಗದಿಂದಲ್ಲ. ಯುದ್ಧದಲ್ಲಿ ಸಾಯದೆ ಬೇರೆ ರೀತಿಯಲ್ಲಿ ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಹತರಾದವರು ಖಡ್ಗದಿಂದ ಹತರಾದವರಲ್ಲ; ಯುದ್ಧದಲ್ಲಿ ಸತ್ತವರೂ ಅಲ್ಲ. ಅಧ್ಯಾಯವನ್ನು ನೋಡಿ |