ಯೆಶಾಯ 22:8 - ಕನ್ನಡ ಸತ್ಯವೇದವು J.V. (BSI)8 ಯೆಹೂದದ ತೆರೆಯು ತೆರೆದುಹೋಯಿತು; ಆ ದಿನದಲ್ಲಿ [ಲೆಬನೋನಿನ] ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಯೆಹೂದದ ರಕ್ಷಣೆಯ ಮುಸುಕನ್ನು ತೆಗೆದಿದ್ದಾನೆ. ಆ ದಿನದಲ್ಲಿ (ಲೆಬನೋನಿನ) ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜುದೇಯದ ಕೋಟೆ ನೆಲಸಮವಾಯಿತು. ಆಗ ಲೆಬನೋನಿನ ವನಮಂದಿರದ ಕಡೆಗೆ ಕೈಚಾಚಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆ ಸಮಯದಲ್ಲಿ ಯೆಹೂದದ ಜನರು ತಾವು ಕಾಡಿನ ಅರಮನೆಯಲ್ಲಿಟ್ಟಿದ್ದ ಆಯುಧಗಳನ್ನು ಉಪಯೋಗಿಸುವುದಕ್ಕೆ ಮನಸ್ಸು ಮಾಡುವರು. ಯೆಹೂದವನ್ನು ರಕ್ಷಿಸುವ ಗೋಡೆಗಳನ್ನು ಶತ್ರುಗಳು ಕೆಡವಿಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕರ್ತರು ಯೆಹೂದದ ಸಂರಕ್ಷಣೆಯ ಮುಸುಕನ್ನು ತೆಗೆದಿದ್ದಾರೆ. ಆ ದಿವಸದಲ್ಲಿ ಅಡವಿ ಅರಮನೆಯ ಯುದ್ಧ ಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತೀಯೆ. ಅಧ್ಯಾಯವನ್ನು ನೋಡಿ |