ಯೆಶಾಯ 22:9 - ಕನ್ನಡ ಸತ್ಯವೇದವು J.V. (BSI)9 ದಾವೀದನ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ; ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದಾವೀದನ ಪಟ್ಟಣದ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ; ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದಾವೀದನ ಕೋಟೆಯ ಬಿರುಕುಗಳು ಬಹಳವೆಂಬುದನ್ನು ಗಮನಿಸಿದಿರಿ. ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9-11 ದಾವೀದ ನಗರದ ಕೋಟೆಗೋಡೆಗಳಲ್ಲಿ ಬಿರುಕುಗಳು ಉಂಟಾಗುವವು. ಆ ಬಿರುಕುಗಳನ್ನು ನೀವು ಸ್ಪಷ್ಟವಾಗಿ ಕಾಣಬಹುದು. ಅದರೊಳಗಿರುವ ಮನೆಗಳನ್ನು ಲೆಕ್ಕ ಮಾಡಬಹುದು. ಆ ಮನೆಗಳ ಕಲ್ಲುಗಳನ್ನು ತೆಗೆದು ಬಿರುಕು ಮುಚ್ಚಲಾಗುವದು. ಎರಡು ಸಾಲು ಕೋಟೆಗೋಡೆಗಳ ಮಧ್ಯದಲ್ಲಿ ಹಳೆಯ ಕಾಲುವೆಯ ಮೂಲಕ ನೀರನ್ನು ತರಿಸಿ ಆ ನೀರನ್ನು ಉಳಿತಾಯ ಮಾಡುವಿರಿ. ಇವೆಲ್ಲವನ್ನು ನೀವು ನಿಮ್ಮನ್ನು ಸಂರಕ್ಷಿಸಿಕೊಳ್ಳುವದಕ್ಕೋಸ್ಕರ ಮಾಡುವಿರಿ. ಆದರೆ ಇವೆಲ್ಲವನ್ನು ನಿರ್ಮಿಸಿದ ದೇವರ ಮೇಲೆ ನೀವು ನಂಬಿಕೆ ಇಡುವದಿಲ್ಲ. ಇದನ್ನು ಬಹಳ ಕಾಲದ ಹಿಂದೆ ನಿರ್ಮಿಸಿದ ದೇವರನ್ನು ನೀವು ನೋಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ. ಕೆಳಗಿನ ಕೊಳಕ್ಕೆ ನೀರನ್ನು ತುಂಬಿಸುತ್ತೀರಿ. ಅಧ್ಯಾಯವನ್ನು ನೋಡಿ |