ಯೆಶಾಯ 23:6 - ಕನ್ನಡ ಸತ್ಯವೇದವು J.V. (BSI)6 ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ಕರಾವಳಿಯ ನಿವಾಸಿಗಳೇ, ಅಂಗಲಾಚಿರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಕರಾವಳಿಯ ನಿವಾಸಿಗಳೇ, ಗೋಳಾಡಿರಿ, ಸಮುದ್ರವನ್ನು ದಾಟಿ ತಾರ್ಷೀಷಿಗೆ ಹೋಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹಡಗುಗಳೇ, ನೀವು ತಾರ್ಷೀಷಿಗೆ ಹಿಂದಿರುಗಿರಿ! ಸಮುದ್ರ ತೀರದಲ್ಲಿ ವಾಸಿಸುವವರಾದ ನೀವು ದುಃಖಿಸಬೇಕು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ತಾರ್ಷೀಷಿಗೆ ದಾಟಿ ಹೋಗಿರಿ, ದ್ವೀಪ ನಿವಾಸಿಗಳೇ ಗೋಳಾಡಿರಿ. ಅಧ್ಯಾಯವನ್ನು ನೋಡಿ |