ಯೆಶಾಯ 24:13 - ಕನ್ನಡ ಸತ್ಯವೇದವು J.V. (BSI)13 ಎಣ್ಣೆಯ ಮರವನ್ನು ಬಡಿದ ಮೇಲೆಯೂ ದ್ರಾಕ್ಷೆಯ ಸುಗ್ಗಿಯು ತೀರಿದನಂತರವೂ ನಿಲ್ಲುವ ಉಳಿಗಾಯ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಶೇಷವಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಎಣ್ಣೆಯ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಉಳಿಯುವುವು ಜನಾಂಗಗಳು ಜಗದ ಮಧ್ಯೆ, ಎಣ್ಣೆಯ ಬೀಜವನು ಉದುರಿಸಿದ ಮೇಲೆ ಮಿಗುವ ಹೀಚಿನಂತೆ, ದ್ರಾಕ್ಷಿ ಹಣ್ಣನು ಕೊಯ್ದ ಮೇಲೆ ಉಳಿದ ಕೂಳೆಯಂತೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಕೊಯ್ಯುವ ಕಾಲದಲ್ಲಿ ಜನರು ಆಲೀವ್ ಮರಗಳನ್ನು ಹೊಡೆದು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರದಲ್ಲಿ ಉಳಿಯುವವು. ಜನಾಂಗಗಳ ಮಧ್ಯದಲ್ಲಿ ದೇಶವೂ ಹೀಗೆಯೇ ಇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಓಲಿವ್ ಮರವನ್ನು ಬಡಿದ ಮೇಲೆಯೂ, ದ್ರಾಕ್ಷಿ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವುದು. ಅಧ್ಯಾಯವನ್ನು ನೋಡಿ |