ಯೆಶಾಯ 24:15 - ಕನ್ನಡ ಸತ್ಯವೇದವು J.V. (BSI)15 ಮೂಡಣವರೇ, ಯೆಹೋವನನ್ನು ಸನ್ಮಾನಿಸಿರಿ; ಕರಾವಳಿಯವರೇ, ಇಸ್ರಾಯೇಲ್ಯರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ ಎಂದು ಕೂಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ. ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಎಂದೇ ಮೂಡಣದವರೇ, ಸನ್ಮಾನಿಸಿರಿ ಸರ್ವೇಶ್ವರ ಸ್ವಾಮಿಯನು, ಕರಾವಳಿಯವರೇ, ಘನಪಡಿಸಿರಿ ಇಸ್ರಯೇಲಿನ ದೇವರಾದ ಸ್ವಾಮಿಯ ನಾಮವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆ ಜನರು, “ಪೂರ್ವದಲ್ಲಿರುವ ಜನರೇ, ದೇವರಿಗೆ ಸ್ತೋತ್ರಮಾಡಿರಿ! ದೂರ ದೇಶಗಳಲ್ಲಿರುವ ಜನರೇ, ಇಸ್ರೇಲರ ದೇವರಾದ ಯೆಹೋವನ ಹೆಸರನ್ನು ಕೊಂಡಾಡಿರಿ” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ಪೂರ್ವದಿಕ್ಕಿನವರೇ, ಯೆಹೋವ ದೇವರನ್ನು ಮಹಿಮೆಪಡಿಸಿರಿ; ಸಮುದ್ರದ ದ್ವೀಪಗಳಲ್ಲಿ ಇಸ್ರಾಯೇಲರ ದೇವರಾದ ಯೆಹೋವ ದೇವರ ಹೆಸರನ್ನು ನೀವು ಘನಪಡಿಸಿರಿ, ಎಂದು ಕೂಗುವರು. ಅಧ್ಯಾಯವನ್ನು ನೋಡಿ |