ಯೆಶಾಯ 24:17 - ಕನ್ನಡ ಸತ್ಯವೇದವು J.V. (BSI)17 ಭೂನಿವಾಸಿಯೇ, ಭಯವೂ ಗುಂಡಿಯೂ ಬಲೆಯೂ ನಿನಗೆ ಕಾದಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಲೈ ಭೂನಿವಾಸಿಗಳೇ, ಕೇಳಿರೆಲ್ಲರು, ಕಾದಿದೆ ನಿಮಗೆ ಭಯಭೀತಿ, ಕುಳಿ ಮತ್ತು ಬಲೆಯು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ದೇಶದಲ್ಲಿ ವಾಸಿಸುವ ಜನರಿಗೆ ಅಪಾಯವು ಕಾದಿದೆ ಎಂದು ನನಗೆ ತೋರುತ್ತಿದೆ. ಅವರಿಗೆ ಭಯ, ಉರುಲು, ಗುಂಡಿಗಳು ಕಾದಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಭೂಮಿಯ ನಿವಾಸಿಗಳೇ, ಭಯವೂ, ಕುಳಿಯೂ, ಬಲೆಯೂ ನಿಮಗೆ ಕಾದಿವೆ. ಅಧ್ಯಾಯವನ್ನು ನೋಡಿ |