ಯೆಶಾಯ 24:5 - ಕನ್ನಡ ಸತ್ಯವೇದವು J.V. (BSI)5 ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ ನಿಯಮವನ್ನು ಅತಿಕ್ರವಿುಸಿ ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂವಿುಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ದೈವನಿಯಮಗಳನ್ನು ಬದಲಾಯಿಸಿ, ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆಯಿಂದ ಅಪವಿತ್ರವಾಗುವುದು. ಅಧ್ಯಾಯವನ್ನು ನೋಡಿ |