ಯೆಶಾಯ 26:2 - ಕನ್ನಡ ಸತ್ಯವೇದವು J.V. (BSI)2 ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಕೊಳ್ಳುವ ಜನಾಂಗವು ಪ್ರವೇಶಿಸಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು. ಅವರು ದೇವರ ನಿಯಮಗಳನ್ನು ಅನುಸರಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಗೊಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ. ಅಧ್ಯಾಯವನ್ನು ನೋಡಿ |