ಯೆಶಾಯ 26:4 - ಕನ್ನಡ ಸತ್ಯವೇದವು J.V. (BSI)4 ಯೆಹೋವನಲ್ಲಿ ಸದಾ ಭರವಸವಿಡಿರಿ; ಯಾಹುಯೆಹೋವನು ಶಾಶ್ವತವಾಗಿ ಆಶ್ರಯಗಿರಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ಯೆಹೋವ ದೇವರಲ್ಲಿ ಸದಾ ಭರವಸವಿಡಿರಿ, ಏಕೆಂದರೆ ಯೆಹೋವ ದೇವರು, ಹೌದು ಯೆಹೋವ ದೇವರೇ, ನಿತ್ಯವಾದ ಬಂಡೆಯಾಗಿದ್ದಾರೆ. ಅಧ್ಯಾಯವನ್ನು ನೋಡಿ |